Skip to main content


ಒಡೆಯನಿಗೆ ಅದ್ದೂರಿ ಮುಹೂರ್ತ

ಇಂದು ಮೈಸೂರಿನಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ನಿವಾಸದಲ್ಲಿ ಚಾಲೆಂಜಿಂಗ್ ಸ್ಟಾರ್ ಅಭಿನಯದ 'ಒಡೆಯ' ಚಿತ್ರವು ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡಿದೆ. ಮುಹೂರ್ತದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಶಾಸಕ ಹರ್ಷವರ್ಧನ್, ನಿರ್ದೇಶಕ ಎಂ.ಡಿ.ಶ್ರೀಧರ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಹಲವರು ಭಾಗಿಯಾಗಿದ್ದರು. 'ಒಡೆಯ' ಚಿತ್ರದ ನಿರ್ಮಾಪಕರಾದ ಸಂದೇಶ್ ಅವರ ಹುಟ್ಟು ಹಬ್ಬವಿದ್ದುದರಿಂದ ಅವರ ಹುಟ್ಟುಹಬ್ಬವನ್ನು ಅವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು.   

short by Pawan / more at Balkani News

Comments